December 20, 2025

ಲಾರಿಗೆ ಕಾರು ಢಿಕ್ಕಿ: ಇಬ್ಬರು ಯುವಕರು ಸ್ಥಳದಲ್ಲೇ ಸಾವು

0
image_editor_output_image295936037-1692435959409.jpg

ಬೀದರ್: ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಬೀದರ್ ಮೂಲದ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ ಘಟನೆ ತೆಲಂಗಾಣದ ಜಹೀರಾಬಾದ್ ಬಳಿ ನಡೆದಿದೆ.

ಮೃತರನ್ನು ಅವಿನಾಶ್ ಗೋಡೆ (27) ಹಾಗೂ ವೀರೇಶ್ (30) ಎಂದು ಗುರುತಿಸಲಾಗಿದೆ. ಈ ಇಬ್ಬರೂ ಯುವಕರು ಔರಾದ್‍ನ ನಾಗಮಾರಪ್ಪಳ್ಳಿ ಗ್ರಾಮದ ವಾಸಿಗಳು ಎಂದು ತಿಳಿದು ಬಂದಿದೆ.

ಈ ಇಬ್ಬರು ಸ್ನೇಹಿತರಾಗಿದ್ದು, ಅಪಘಾತದ ತೀವ್ರತೆಯಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ

Leave a Reply

Your email address will not be published. Required fields are marked *

You may have missed

error: Content is protected !!