February 4, 2026

ಹೆಬ್ರಿ: ಓವರ್ ಟೆಕ್ ಬರದಲ್ಲಿ ಬೈಕ್ ಕಾರುಗಳ ನಡುವೆ ಸರಣಿ ಅಪಘಾತ: ನಾಲ್ಕು ಮಂದಿಗೆ ಗಾಯ

0
image_editor_output_image389878829-1692448258131.jpg

ಹೆಬ್ರಿ: ಓವರ್ ಟೆಕ್ ಬರದಲ್ಲಿ ಸರಣಿ ಅಪಘಾತ ನಡೆದಿರುವ ಘಟನೆ ನಾಡ್ಪಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಜಕ್ಕನ ಮಕ್ಕಿ ಬಳಿ ನಡೆದಿದೆ.

ಬೈಕ್ ಅನ್ನು ಕಾರೊಂದು ಓವರ್ ಟೇಕ್ ಮಾಡುವಾಗ ಮುಂದಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ಸುಮಾರು ನಾಲ್ಕು ಮಂದಿ ಗಾಯಗೊಂಡಿದ್ದಾರೆ.

ಇನ್ನು ಅಪಘಾತದ ರಭಸಕ್ಕೆ ಕಾರುಗಳು ಹಾಗೂ ಬೈಕ್ ನುಜ್ಜುಗುಜ್ಜಾಗಿದೆ. ಸ್ಥಳಕ್ಕೆ ಪಿಎಸ್ಐ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!