March 19, 2026

ಮಾನಸಿಕವಾಗಿ, ದೈಹಿಕವಾಗಿ ಬಿಜೆಪಿಯಲ್ಲಿಯೇ ಇದ್ದೇನೆ: ಸ್ಪಷ್ಟನೆ ನೀಡಿದ ಎಸ್‍ಟಿ ಸೋಮಶೇಖರ್

0
IMG-20230817-WA0017.jpg


 ಬೆಂಗಳೂರು: ಮಾನಸಿಕವಾಗಿ ಹಾಗೂ ದೈಹಿಕವಾಗಿಯೂ ನಾನು ಬಿಜೆಪಿಯಲ್ಲಿಯೇ ಇದ್ದೇನೆ ಎಂದು ಮಾಜಿ ಸಚಿವ ಎಸ್.ಟಿ ಸೋಮಶೇಖರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕಾಂಗ್ರೆಸ್‍ಗೆ ಹೋಗಲ್ಲ. ನಾನು ಮಾನಸಿಕವಾಗ, ದೈಹಿಕವಾಗಿ ಬಿಜೆಪಿಯಲ್ಲಿ ಇದ್ದೀನಿ ಎಂದರು.

ಆಪರೇಷನ್ ಹಸ್ತದ ಭೀತಿಯಿಂದ ಬಿಜೆಪಿ ಅಲರ್ಟ್ ಆಗಿದ್ದು, ಬಿಜೆಪಿ ಕಚೇರಿಯಲ್ಲಿ ನಾಯಕರ ಮಹತ್ವದ ಸಭೆ ನಡೆದಿತ್ತು.”

Leave a Reply

Your email address will not be published. Required fields are marked *

error: Content is protected !!