March 18, 2026

ಬೆಳ್ತಂಗಡಿ: ನೇಣು ಬಿಗಿದು ಯುವತಿ ಆತ್ಮಹತ್ಯೆ

0
image_editor_output_image-794742983-1692603432822

ಬೆಳ್ತಂಗಡಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳಂಜದಲ್ಲಿ ನಡೆದಿದೆ.

ಕ್ರಿಸ್ಟಾ ಅರೇಂಜರ್ ನ ಆಲ್ವಿನ್ ಪಿಂಟೋ ಅವರ ಪತ್ನಿ ಸಿಂಥಿಯಾ ಮೃತರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ವೇಣೂರು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!