March 22, 2026

ವಿಟ್ಲ ಪಟ್ಟಣ ಪಂಚಾಯತ್ ಆವರಣದಲ್ಲಿ ನಿಲ್ಲಿಸಿದ್ದ ಆಟೋ ರಿಕ್ಷಾದಿಂದ ನಗದು ಕಳವು

0
image_editor_output_image-644077761-1692683810266.jpg

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ಆವರಣದಲ್ಲಿ ನಿಲ್ಲಿಸಿದ್ದ ಆಟೋ ರಿಕ್ಷಾದಿಂದ ನಗದು ಕಳವುಗೈದ ಘಟನೆ ನಡೆದಿದೆ.

ಭಾಸ್ಕರ್ ಎಂಬವರು ವಿಟ್ಲ ಬಸ್ ನಿಲ್ದಾಣದಲ್ಲಿ ತನ್ನ ಆಟೊ ರಿಕ್ಷಾವನ್ನು ನಿಲ್ಲಿಸಿ ಹೊರಗಡೆ ತೆರಳಿದ್ದರು. ಪುನ ಬಂದಾಗ ನಗದು ಕಾಣೆಯಾಗಿತ್ತು. ಬಳಿಕ ಸಿಸಿ ಕ್ಯಾಮಾರ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ.

Leave a Reply

Your email address will not be published. Required fields are marked *

error: Content is protected !!