February 3, 2026

ನರ್ಸ್‌ಗೆ ಜೀವಾವಧಿ ಶಿಕ್ಷೆ ಪ್ರಕಟ

0
image_editor_output_image-1299167179-1692695320377.jpg

ಲಂಡನ್: ಒಂದು ವರ್ಷದಲ್ಲಿ 7 ನವಜಾತ ಶಿಶುಗಳನ್ನ ಹತ್ಯೆಗೈದು, ಇನ್ನೂ 6 ಶಿಶುಗಳನ್ನ ಕೊಲ್ಲಲು ಪ್ರಯತ್ನಿಸಿದ್ದ ಬ್ರಿಟಿಷ್ ನರ್ಸ್‌ಗೆ (33) ಇಂಗ್ಲೆಂಡಿನ ಮ್ಯಾಂಚೆಸ್ಟರ್‌ ಕ್ರೌನ್‌ ಕೋರ್ಟ್‌ (ಕ್ರೌನ್ ಪ್ರಾಸಿಕ್ಯೂಷನ್ ಸೇವೆ) ಜೀವಾವಧಿ ಶಿಕ್ಷೆ ವಿಧಿಸಿದೆ.

ಆಕೆ ಇನ್ನು ಸಾಯುವವರೆಗೂ ಜೈಲಿನಲ್ಲೇ ಕೊಳೆಯಬೇಕು, ಇನ್ನೆಂದಿಗೂ ಬಿಡುಗಡೆ ಅನ್ನೋದೇ ಆಕೆಗೆ ಇಲ್ಲ ಎಂದು ಕೋರ್ಟ್‌ ಹೇಳಿದೆ.

ಲೂಸಿ ಲೆಟ್ಬಿಗೆ ಕ್ರೌನ್‌ ಕೋರ್ಟ್‌ನಲ್ಲಿ ಲಭ್ಯವಿರುವ ಅತ್ಯಂತ ಕಠಿಣ ಶಿಕ್ಷೆಯನ್ನ ವಿಧಿಸಲಾಗಿದೆ. ಆಕೆ ತನ್ನ ಉಳಿದ ಜೀವನವನ್ನು ಕೋರ್ಟ್‌ನಲ್ಲಿ ಕಳೆಯುತ್ತಾಳೆ ಎಂದು ಮ್ಯಾಂಚೆಸ್ಟರ್‌ ನ್ಯಾಯಾಧೀಶ ಜೇಮ್ಸ್ ಗಾಸ್ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!