ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಕೆ: ಸೆ.1 ರಿಂದ 10 ರವರೆಗೆ ತಿದ್ದುಪಡಿಗೆ ಕಾಲಾವಕಾಶ
ಬೆಂಗಳೂರು: ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಕಾಲಾವಕಾಶದಲ್ಲಿ ಮತ್ತೆ ಬದಲಾವಣೆ ಮಾಡಲಾಗಿದೆ. 1 ರಿಂದ 10 ಸೆಪ್ಟೆಂಬರ್ ವರೆಗೆ ಅರ್ಜಿ ಸಲ್ಲಿಸಿ.
ಈ ಅರ್ಜಿ ಸಲ್ಲಿಕೆಗೆ ಆಗಸ್ಟ್ 21 ರಂದು ಕೊನೆಯ ದಿನಾಂಕದ ಹಿಂದೆ ನೀಡಲಾಯಿತು. ಆದರೆ ಹಲವೆಡೆ ಸರ್ವಸ್ ಸಮಸ್ಯೆಯ ಕಾರಣದಿಂದ ಜನರು ತಿದ್ದುಪಡಿ ಅರ್ಜಿ ಸಲ್ಲಿಸಲು ಮನೆಗೆ ತೆರಳಿದ್ದರು.
ಇದೀಗ ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಸೆಪ್ಟಂಬರ್ 01 ರಿಂದ 10 ರವರೆಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ.




