February 3, 2026

ಜಿಂಬಾಬ್ವೆಯ ಕ್ರಿಕೆಟಿಗ ಹೀತ್ ಸ್ಟ್ರೀಕ್ ಕ್ಯಾನ್ಸರ್ ನಿಂದ ಸಾವು

0
image_editor_output_image-588094717-1692767602955.jpg

ಬೆಂಗಳೂರು: ಜಿಂಬಾಬ್ವೆಯ ಮಾಜಿ ಕ್ರಿಕೆಟಿಗ ಹೀತ್ ಸ್ಟ್ರೀಕ್ ನಿಧನರಾಗಿದ್ದಾರೆ. ಅವರಿಗೆ 49 ವರ್ಷ ವಯಸ್ಸಾಗಿತ್ತು.

ನಾಲ್ಕೈದು ವರ್ಷಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ದಕ್ಷಿಣ ಆಫ್ರಿಕಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಬುಧವಾರ ನಿಧನರಾದರು ಎಂದು ಅವರ ಕುಟುಂಬದವರು ಖಚಿತಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!