February 3, 2026

ಕಾರ್ಕಳ: ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ

0
image_editor_output_image903476217-1692767824075.jpg

ಕಾರ್ಕಳ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ಬೆಳ್ಮಣ್ ನ ಜಂತ್ರದಲ್ಲಿ ನಡೆದಿದೆ.

ಜಂತ್ರ ನಿವಾಸಿ ಸಂತೋಷ ಆಚಾರ್ಯ (41) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಸಂತೋಷರವರು ಸುಮಾರು 10 ವರ್ಷದಿಂದ ವಿಪರೀತ ಮದ್ಯಪಾನ ಮಾಡುವ ಚಟ ಹೊಂದಿದ್ದು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು.

ಅವಿವಾಹಿತರಾಗಿರುವ ಇವರು ಮನನೊಂದು ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!