February 3, 2026

ಚಿಕ್ಕಮಗಳೂರು: ಬಿಜಿಎಸ್ ಹಾಸ್ಟೆಲ್ ನಲ್ಲಿ  9ನೇ ತರಗತಿಯ ವಿದ್ಯಾರ್ಥಿ ಆತ್ಮಹತ್ಯೆ

0
image_editor_output_image104976203-1692769279366.jpg

ಚಿಕ್ಕಮಗಳೂರು: ಬಿಜಿಎಸ್ ವಸತಿ ಶಾಲೆಯ ಹಾಸ್ಟೆಲ್ ನಲ್ಲಿ 9 ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಶ್ರೀನಿವಾಸ್ (15) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮಂಗಳವಾರ ರಾತ್ರಿ‌ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳು ಮಲಗಿದ್ದಾಗ ಶ್ರೀನಿವಾಸ್ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಹೆಚ್ಚಿನ ಮಾಹಿತಿ‌ ಇನ್ನಷ್ಟೇ ತಿಳಿದುಬರಬೇಕಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!