February 3, 2026

ಹಾಡಿಯಂಗಡಿ: ಜ್ವರದಿಂದ ಯುವಕ ಸಾವು

0
image_editor_output_image655845155-1692772370195.jpg

ಕಾರ್ಕಳ: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಸಾವನ್ನಪ್ಪಿದ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದದಲ್ಲಿ ವರದಿಯಾಗಿದೆ.ಶಿರ್ಲಾಲು ಗ್ರಾಮದ ಹಾಡಿಯಂಗಡಿ ನಿವಾಸಿ ರಜನೀಶ್ (18) ಮೃತಪಟ್ಟ ಯುವಕ.

ರಜನೀಶ ಕಳೆದ ಹಲವು ಸಮಯದಿಂದ ಹರ್ನಿಯಾ ಸಮಸ್ಯೆಯಿಂದ ಬಳಲುತ್ತಿದ್ದು, 3 ವಾರದ ಹಿಂದೆ ಉಡುಪಿಯ ಅಜ್ಜರಕಾಡಿನ ಜಿಲ್ಲಾ ಸರಕಾರಿ ಆಸ್ವತ್ರೆಗೆ ದಾಖಲಾಗಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಮನೆಗೆ ಮರಳಿದ್ದರು.

ಇದಾದ 10 ದಿನಗಳ ನಂತರ ಶಸ್ತ್ರ ಚಿಕಿತ್ಸೆಯ ಹೊಲಿಗೆ ತೆಗೆಯಿಸಿ, ವಾಂತಿ ಹಾಗೂ ಜ್ವರಕ್ಕೆ ಔಷಧಿ ಪಡೆದುಕೊಂಡು ಬಂದಿದ್ದರು ಎನ್ನಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!