February 4, 2026

ಲೈಂಗಿಕ ಕಿರುಕುಳ ನೀಡಿ ಮಹಿಳೆಗೆ ಹಲ್ಲೆ: ಚರ್ಚ್ ಫಾದರ್ ವಿರುದ್ಧ FIR ದಾಖಲು

0
image_editor_output_image2012951759-1692854555109.jpg

ಬೆಂಗಳೂರು: ಚರ್ಚ್ ಫಾದರ್ ವಿರುದ್ಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಲೈಂಗಿಕ ಕಿರುಕುಳ ಆರೋಪದಡಿ ಕಮ್ಮನಹಳ್ಳಿಯ ಸೆಂಟ್ ಪಿಯೂಸ್ ಚರ್ಚ್ ಪಾದ್ರಿ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

ಚರ್ಚ್ ಫಾದರ್ ಜಯಕರನ್ ವಿರುದ್ಧ ಮಹಿಳೆ ದೂರು ದಾಖಲು ಮಾಡಿದ್ದಾರೆ. ಲೈಂಗಿಕ ಕಿರುಕುಳ ನೀಡಿ ಹಲ್ಲೆ ಮಾಡಿದ್ದಾರೆಂದು ದೂರು ದಾಖಲಿಸಿದ್ದಾರೆ.

ಫಾದರ್ ಜಯಕರನ್ ಅನುಯಾಯಿಗಳಿಂದಲೂ ಬೆದರಿಕೆ ಕರೆಗಳು ಬರುತ್ತಿದೆ ಎಂದು ಸಂತ್ರಸ್ತ ಮಹಿಳೆ ಆರೋಪ ಮಾಡಿದ್ದಾರೆ.

ಘಟನೆ ಬಗ್ಗೆ ಚರ್ಚ್‍ನ ಆಂತರಿಕ ಸಮಿತಿಗೂ ದೂರು ನೀಡಿದ್ರೂ ಕ್ರಮ ಇಲ್ಲ ಎಂದು ಆರೋಪ ಸಂತ್ರಸ್ತ ಮಹಿಳೆ ಆರೋಪಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!