March 21, 2026

ಉಪ್ಪಿನಂಗಡಿ: ಆಟೋ ರಿಕ್ಷಾ ಮತ್ತು ಲಾರಿ ನಡುವೆ ಭೀಕರ ಅಪಘಾತ:
12 ವರ್ಷದ ಬಾಲಕ ಮೃತ್ಯು: ಮೂವರು ಗಂಭೀರ

0
IMG-20211129-WA0079

ಉಪ್ಪಿನಂಗಡಿ: ಅಟೋರಿಕ್ಷಾವೊಂದಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಅಟೋದಲ್ಲಿದ್ದ ಮಗು ಮೃತಪಟ್ಟು ಮೂವರು ಗಾಯಗೊಂಡ ಘಟನೆ ಉಪ್ಪಿನಂಗಡಿ ಮಠ ಎಂಬಲ್ಲಿ ಸಂಜೆ ನಡೆದಿದೆ.

ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿಯ ಮಠ ಎಂಬಲ್ಲಿ ಘಟನೆ ನಡೆದಿದ್ದು ಅಪಘಾತದಿಂದ ರಿಕ್ಷಾ ಸಂಪೂರ್ಣ ಜಖಂಗೊಂಡಿದೆ ಎಂದು ತಿಳಿದು ಬಂದಿದೆ.

ಗಾಯಾಳುಗಳನ್ನು ಸ್ಥಳೀಯರ ಸಹಕಾರದಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!