March 22, 2026

ಪುತ್ತೂರು: ಚೂರಿ ಇರಿತ ಪ್ರಕರಣ: ಗಂಭೀರ ಗಾಯಗೊಂಡಿದ್ದ ವಿಟ್ಲ ಮೂಲದ ಯುವತಿ ಮೃತ್ಯು: ಆರೋಪಿ ಪೊಲೀಸ್ ವಶಕ್ಕೆ

0
IMG-20230824-WA0002.jpg



ಪುತ್ತೂರು: ಪುತ್ತೂರು ಮಹಿಳಾ ಪೊಲೀಸ್ ಸ್ಟೇಷನ್ ಬಳಿ ಹಾಡು ಹಗಲೇ ಯುವಕನೊಬ್ಬನಿಂದ ಚೂರಿ ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಯುವತಿ ಮೃತಪಟ್ಟಿರುವ ಘಟನೆ ನಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಟ್ವಾಳ ತಾಲೂಕಿನ ಮಾವಿನಕಟ್ಟೆ ಬಳಿ ವಶಕ್ಕೆ ಪಡೆದುಕೊಳ್ಳಲಾಗಿದ್ದು, ಆರೋಪಿಯೂ ಮಣಿನಾಲ್ಕೂರು ಗ್ರಾಮದ ನೈಬೇಳು ನಿವಾಸಿ ಪದ್ಮರಾಜ್ ಎಂದು ತಿಳಿದು ಬಂದಿದೆ.

ಈತ ಜೆಸಿಬಿ ಆಪರೇಟರ್‌ ಆಗಿ ಕೆಲಸ ನಿರ್ವಹಿಸುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ.

Leave a Reply

Your email address will not be published. Required fields are marked *

error: Content is protected !!