February 2, 2026

ಉತ್ತರಾಖಂಡ: ಡೆಹ್ರಾಡೂನ್ ಅನಾಥಾಶ್ರಮದಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ

0
Rape_minor_1200x768_0_1200x768.jpeg

ಉತ್ತರಾಖಂಡ: ಡೆಹ್ರಾಡೂನ್‌ನ ಅನಾಥಾಶ್ರಮದಲ್ಲಿ ಅಪ್ರಾಪ್ತ ವಯಸ್ಕಳ ಮೇಲೆ ಅತ್ಯಾಚಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಡೆಹ್ರಾಡೂನ್‌ನ ಬಾಲ್ ಬಿನಿತಾ ಆಶ್ರಮದಲ್ಲಿ ಅತ್ಯಾಚಾರದ ಘಟನೆ ಬೆಳಕಿಗೆ ಬಂದಿದೆ. ಸಂತ್ರಸ್ತೆ ಮತ್ತು ಆರೋಪಿಗಳು ಅಪ್ರಾಪ್ತರು, ಸಂತ್ರಸ್ತೆ ಐದು ತಿಂಗಳ ಗರ್ಭಿಣಿ ಎಂದು ಪೊಲೀಸ್ ವರಿಷ್ಠಾಧಿಕಾರಿ ಸರಿತಾ ಧೋಭಾಲ್ ಹೇಳಿದ್ದಾರೆ.
ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ

Leave a Reply

Your email address will not be published. Required fields are marked *

error: Content is protected !!