December 12, 2024

ಪ್ರೀತಿಸಿದ ಯುವತಿಯನ್ನು ಕುಕ್ಕರ್ ನಿಂದ ಹೊಡೆದು ಕೊಲೆಗೈದ ಯುವಕ

0

ಬೆಂಗಳೂರು: ಯುವಕನೋರ್ವ ತಾನು ಪ್ರೀತಿಸಿದ ಯುವತಿಯನ್ನು ಕುಕ್ಕರ್ ನಿಂದ ಹೊಡೆದು ಕೊಲೆ ಮಾಡಿದ ಘಟನೆ ಬೆಂಗಳೂರಿನ ನ್ಯೂ ಮೈಕೋ ಲೇಔಟ್ ನಲ್ಲಿ ನಡೆದಿದೆ.

ದೇವಾ (24) ಹತ್ಯೆಯಾದ ಯುವತಿಯಾಗಿದ್ದು, ವೈಷ್ಣವ್ (24) ಹತ್ಯೆ ಮಾಡಿದ ಆರೋಪಿಯಾಗಿದ್ದಾನೆ.

ಕೇರಳ ಮೂಲದವರಾಗಿರುವ ಈ ಜೋಡಿಗಳು ಕಳೆದ ಎರಡು ವರ್ಷಗಳಿಂದ ಲಿವಿಂಗ್ ಟುಗೇದರ್ ನಲ್ಲಿದ್ದರು.

 

 

ಇತ್ತೀಚೆಗೆ ಆಕೆ ಬೇರೊಬ್ಬ ಯುವಕನ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾಳೆ ಎನ್ನುವ ಕಾರಣಕ್ಕೆ ವೈಷ್ಣವ್ ಆಕೆಯ ಜೊತೆ ಜಗಳ ಮಾಡಿದ್ದ.

Leave a Reply

Your email address will not be published. Required fields are marked *

error: Content is protected !!