February 3, 2026

ಮಣಿಪಾಲ: ಆನ್‌ಲೈನ್ ಸಾಲ: ವ್ಯಕ್ತಿ ಆತ್ಮಹತ್ಯೆ

0
1693242261095.jpg


 
ಮಣಿಪಾಲ: ಆನ್‌ಲೈನ್ ಸಾಲಕ್ಕೆ ಸಂಬಂಧಿಸಿ ಪೋನ್ ಕರೆಗಳಿಂದ ಬೆದರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಮಣಿಪಾಲ ಹುಡ್ಕೊ ಕಾಲೋನಿ ಎಂಬಲ್ಲಿ ನಡೆದಿದೆ.

ಮೃತರನ್ನು ಶಿವಳ್ಳಿಯ ರಾಘವೆಂದ್ರ ಎ.ಶಾನಭಾಗ್(49) ಎಂದು ಗುರುತಿಸಲಾಗಿದೆ. ಇವರು ಆನ್‌ಲೈನ್‌ನಲ್ಲಿ ಸಾಲ ತೆಗೆದು ಕೊಂಡಿದ್ದರು.

ಇದರಿಂದ ಫೋನ್ ಕರೆಗಳು ಬರುತ್ತಿದ್ದು ಈ ಕಾರಣದಿಂದಲೋ ಅಥವಾ ಇನ್ನಾವುದೋ ಕಾರಣ ದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಮಹಡಿಯ ಮೇಲೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!