February 4, 2026

ಈ ಬಾರಿಯ ಮೈಸೂರು ದಸರಾ ಉದ್ಘಾಟಕರಾಗಿ ಹಂಸಲೇಖ: ಸಿಎಂ ಸಿದ್ದರಾಮಯ್ಯ ಘೋಷಣೆ

0
image_editor_output_image-1089739893-1693287951275.jpg

ಮೈಸೂರು: ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವವನ್ನು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಉದ್ಘಾಟನೆ ಮಾಡಲಿದ್ದಾರೆ.
ಈ ಕುರಿತು ಇಂದು ಚಾಮುಂಡಿ ಬೆಟ್ಟದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಬಾರಿ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ದಸರಾ ಮಹೋತ್ಸವ ಉದ್ಘಾಟಿಸಲಿದ್ದಾರೆ ಎಂದು ಹೇಳಿದ್ದಾರೆ.

ಮೈಸೂರು ದಸರಾ ಹಿನ್ನೆಲೆ 2023ರ ಗಜಪಯಣ ಸೆಪ್ಟೆಂಬರ್ 1ಕ್ಕೆ ನಡೆಯಲಿದ್ದು, ಗಜ ಪಡೆಯ ಮೊದಲ ತಂಡ ಸೆಪ್ಟೆಂಬರ್ 1ಕ್ಕೆ ಮೈಸೂರಿಗೆ ಆಗಮಿಸಲಿವೆ.

Leave a Reply

Your email address will not be published. Required fields are marked *

You may have missed

error: Content is protected !!