February 2, 2026

ಅಪಾರ್ಟ್ಮೆಂಟ್‌ನ 12ನೇ ಮಹಡಿಯಿಂದ ಬಿದ್ದು SSLC ವಿದ್ಯಾರ್ಥಿನಿ ಸಾವು

0
image_editor_output_image831376771-1693374031169.jpg

ಬೆಂಗಳೂರು: ಅಪಾರ್ಟ್ಮೆಂಟ್‌ನ 12ನೇ ಮಹಡಿಯಿಂದ ಬಿದ್ದು 10ನೇ ತರಗತಿಯ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ನಗರದ ಬೆಳ್ಳಂದೂರಿನ ಕ್ಲಾಸಿಕ್ ಅಪಾರ್ಟ್ಮೆಂಟ್‌ನಲ್ಲಿ ನಡೆದಿದೆ.

ಜೆಸ್ಸಿಕಾ (15) ಸಾವನ್ನಪ್ಪಿದ ಬಾಲಕಿ. ಮಂಗಳವಾರ ಬೆಳಗ್ಗೆ 10:30ರ ವೇಳೆಗೆ ಘಟನೆ ನಡೆದಿದೆ. ಕಳೆದ 2 ವರ್ಷಗಳಿಂದ ಬಾಲಕಿ (Girl) ತನ್ನ ತಂದೆ ಹಾಗೂ ತಾಯಿಯೊಂದಿಗೆ ಕ್ಲಾಸಿಕ್ ಅಪಾರ್ಟ್ಮೆಂಟ್‌ನ 11ನೇ ಮಹಡಿಯಲ್ಲಿ ವಾಸವಿದ್ದಳು

Leave a Reply

Your email address will not be published. Required fields are marked *

error: Content is protected !!