ಮಂಗಳೂರು: ಸಿಟಿ ಬಸ್ ನಿಂದ ಬಿದ್ದು ಕಂಡಕ್ಟರ್ ಮೃತ್ಯು
ಮಂಗಳೂರು: ನಗರದ ಸಿಟಿ ಬಸ್ ನಲ್ಲಿ ಕಂಡಕ್ಟರ್ ಬಸ್ಸಿನ ಎದುರು ಬಾಗಿಲಿನಿಂದ ಬಿದ್ದು ಮೃತ ಪಟ್ಟಿರುವ ಘಟನೆ ಮಂಗಳವಾರ ನಡೆದಿದೆ.
ಬಸ್ಸಿನ ಎದುರು ಬಾಗಿಲ ಬಳಿ ನಿಂತಿದ್ದ ಈರಯ್ಯ( 23) ಎಂಬವರು ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ನಿನ್ನೆ ಮಧ್ಯಾಹ್ನ ಸಿಟಿ ಬಸ್ ಪದುವದಿಂದ ಶಿವಭಾಗ್ ಕಡೆ ಹೋಗುವ ಸಂಧರ್ಭ ನಂತೂರು ವೃತ್ತ ಬಳಿ ಈ ಘಟನೆ ನಡೆದಿದೆ ಎನ್ನಲಾಗಿದೆ.