March 16, 2026

ಸುಳ್ಯ: ಉರುಳಿಗೆ ಸಿಲುಕಿ ಚಿರತೆ ಮರಿ ಸಾವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ
 

0
image_editor_output_image-121335941-1693408919962.jpg

ಸುಳ್ಯ: ಅಜ್ಜಾವರ ಗ್ರಾಮದ ಪಡ್ಡಂಬೈಲು ಎಂಬಲ್ಲಿ ಮಂಗಳವಾರ ಮಧ್ಯಾಹ್ನ ಸುಮಾರು 2 ಗಂಟೆ ವೇಳೆಗೆ ಒಂದೂವರೆ ವರ್ಷದ ಚಿರತೆ ಮರಿ ಉರುಳಿಗೆ ಸಿಲುಕಿ ಮೃತಪಟ್ಟಿದೆ.

ಈ ಪ್ರಕರಣ ಸಂಬಂಧ ಸ್ಥಳೀಯ ನಿವಾಸಿಗಳಾದ ಜಯರಾಮ ಮತ್ತು ಪ್ರಥ್ವಿ ಎಂಬ ಇಬ್ಬರನ್ನು ಬಂಧಿಸಲಾಗಿದೆ.

ಅರಣ್ಯ ಇಲಾಖೆ ಸ್ಥಳಕ್ಕೆ ತೆರಳಿ ಚಿರತೆ ಮರಿಯ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!