ಕಾರ್ಕಳ: ಅಜೆಕಾರು ನಾಡಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಕಂದಾಯ ಸಿಬ್ಬಂದಿಯೊಬ್ಬರು ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ನಿಜಾಮ್ ಎಂಬ ಕಂದಾಯ ಸಿಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಕಳೆದ 25 ವರ್ಷಗಳಿಂದ ನಾಡ ಕಚೇರಿಯಲ್ಲಿ ನಿಜಾಮ್ ಕರ್ತವ್ಯದಲ್ಲಿದ್ದು, ಭಡ್ತಿ ನೀಡಿದರೂ ನಿರಾಕರಿಸಿ ಅದೇ ನಿಜಾಮ್ ಹುದ್ದೆಯಲ್ಲಿದ್ದರು ಎನ್ನಲಾಗಿದೆ.
“