July 13, 2026

ನಿಂತಿದ್ದ ಮಿನಿ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ: ಮೂವರು ಸ್ಥಳದಲ್ಲೇ ಮೃತ್ಯು

0
IMG-20230901-WA0004.jpg


 
ವಿಜಯನಗರ: ವಿಜಯನಗರ ಜಿಲ್ಲೆಯ ಕೊಟ್ಟರು ತಾಲೂಕಿನ ಸಾಲವಾಡ ಕ್ರಾಸ್ ಬಳಿ ನಿಂತಿದ್ದ ಮಿನಿ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಗಜಾಪುರದ ಮಿನಿ ಲಾರಿ ಚಾಲಕ ಗುರುವಣ್ಣ (40), ಬತ್ತನಹಳ್ಳಿಯ ತಿಪ್ಪಣ್ಣ (55), ಬಸವರಾಜ್ (25) ಮೃತಪಟ್ಟವರು.

ಇನ್ನು ನಿಂತಿದ್ದ ಮಿನಿ ಲಾರಿಗೆ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಉಳಿದವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!