ಕ್ರೈಂ ಸುದ್ದಿ ನಮ್ಮ ರಾಜ್ಯ ಟೂರಿಸ್ಟ್ ಲಾಡ್ಜ್ ನಲ್ಲಿ ಪೊಲೀಸ್ ಕಾನ್ ಸ್ಟೇಬಲ್ ಆತ್ಮಹತ್ಯೆ reporter September 2, 2023 0 ಬೀದರ್: ಪೊಲೀಸ್ ಪೇದೆಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ಪಟ್ಟಣದ ಟೂರಿಸ್ಟ್ ಲಾಡ್ಜ್ ನಲ್ಲಿ ನಡೆದಿದೆ. ಉಮೇಶ್ ನಾಯ್ಕ್ (25) ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಪೇದೆ. ಆತ್ಮಹತ್ಯೆಗೆ ಪ್ರೇಮ ವೈಫಲ್ಯವೇ ಕಾರಣ ಎಂದು ಹೇಳಲಾಗುತ್ತಿದೆ. Post navigation Previous: ವಿಟ್ಲ: ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ಶಾಲೆಯ ಶಿಕ್ಷಕರಿಗೆ ಜಾಲಿ ಫೋನಿಕ್ಸ್ ಕಾರ್ಯಾಗಾರNext: ಮತ್ತೊಂದು ತಿರುವು ಪಡೆದುಕೊಂಡ ಸ್ನೇಹಿತನ ಕೊಲೆ ಪ್ರಕರಣ More Stories ಕ್ರೈಂ ಸುದ್ದಿ ನಮ್ಮ ಕರಾವಳಿ ಪುತ್ತೂರು: ದರ್ಬೆ ಗಲಾಟೆ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ಹಲವರಿಗೆ ನೋಟಿಸ್ ಜಾರಿ ಮಾಡಿದ ಪೊಲೀಸರು admin August 27, 2026 0 ನಮ್ಮ ರಾಜ್ಯ ವಿದ್ಯಾರ್ಥಿ ಸಮಸ್ಯೆ, ಶಿಕ್ಷಣ ಸುಧಾರಣೆಗೆ ಸಚಿವ ಸಂಪುಟ ಉಪಸಮಿತಿ ರಚನೆ: ಅಧ್ಯಕ್ಷರಾಗಿ ಯು.ಟಿ.ಖಾದರ್ ನೇಮಕ admin August 27, 2026 0 ನಮ್ಮ ರಾಜ್ಯ ಹೆಲ್ಮೆಟ್ ಧರಿಸದೆ ಬೈಕ್ ಚಲಾಯಿಸಿದ ರಾಣೇಬೆನ್ನೂರು ಶಾಸಕ ಪ್ರಕಾಶ ಕೋಳಿವಾಡ ಗೆ ದಂಡ admin August 27, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.