July 13, 2026

ಪಡುಬಿದ್ರಿ: ಗಾಂಜಾ ಮಾರಾಟಕ್ಕೆ ಯತ್ನ: ಓರ್ವ ಪೊಲೀಸರ ವಶಕ್ಕೆ

0
1693582901109-1.jpg



ಪಡುಬಿದ್ರಿ: ನಂದಿಕೂರು ಗ್ರಾಮದ ಕೈಗಾರಿಕಾ ಪ್ರದೇಶದ ಸರ್ವಧಾ ಡಿಸ್ಟಿಲ್ಲರಿ ಕಡೆಗೆ ಹೋಗುವ ರಸ್ತೆಯ ಮೋರಿಯ ಬಳಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಓರ್ವನನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಅನ್ಸಿಫ್ ಎಂದು ಗುರುತಿಸಲಾಗಿದೆ.

ಖಚಿತ ಮಾಹಿತಿಯಂತೆ ದಾಳಿ ನಡೆಸಿದ ಪೊಲೀಸರು, ಆರೋಪಿಯಿಂದ ಒಟ್ಟು 1,725 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದು, ಇದರ ಮೌಲ್ಯ 77,250ರೂ. ಎಂದು ಅಂದಾಜಿಸಲಾಗಿದೆ.

ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!