February 3, 2026

ಮಂಗಳೂರು: ರಾಷ್ಟ್ರಮಟ್ಟದ ಬಾಕ್ಸಿಂಗ್ ಕ್ರೀಡಾಪಟು ಆತ್ಮಹತ್ಯೆ

0
image_editor_output_image-1649365582-1693913958703.jpg

ಮಂಗಳೂರು: ಮಲ್ಪೆ ಸಮೀಪದ ಶಾಂತಿನಗರದಲ್ಲಿ ರಾಷ್ಟ್ರಮಟ್ಟದ ಬಾಕ್ಸಿಂಗ್ ಕ್ರೀಡಾಪಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಶಾಂತಿನಗರ ನಿವಾಸಿ ವಿರಾಜ್ ಮೆಂಡನ್ (29) ಆತ್ಮಹತ್ಯೆ ಮಾಡಿಕೊಂಡ ಯುವಕ.

ವಿರಾಜ್ ಅವರು ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದು, ಬಾಕ್ಸಿಂಗ್ ಕ್ಷೇತ್ರದಲ್ಲಿ ರಾಷ್ಟ್ರವನ್ನು ಪ್ರತಿನಿಧಿಸಿದ್ದ.

ಇನ್ನು ಇಂದು ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಮಲ್ಪೆ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!