March 15, 2026

ಬಂಟ್ವಾಳ: ವಿಟ್ಲದ ವಿಠಲ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರರಿಗೆ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

0

teacher

IMG-20230905-WA0036.jpg

ಬಂಟ್ವಾಳ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ ವತಿಯಿಂದ ವಿಟ್ಲದ ವಿಠಲ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ ಅವರಿಗೆ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು.

ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಿರಣ್ ಕುಮಾರ್ ಅವರು ಮೂಲತಃ ಬ್ರಹ್ಮಾವರ ನಿವಾಸಿಯಾಗಿದ್ದು, ಅವರು ವಿಠಲ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದಲ್ಲಿ ಕಳೆದ ಹಲವಾರು ವರ್ಷಗಳಿಂದ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದು, ವಿಟ್ಲ ರೋಟರಿ ಕ್ಲಬ್ ನ ಪ್ರಸ್ತುತ ಅಧ್ಯಕ್ಷರಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!