August 22, 2026

ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳ  ಯುವಕನ ಕೊಲೆಯಲ್ಲಿ ಅಂತ್ಯ

0
image_editor_output_image1390561987-1693976170840.jpg

ಮಂಡ್ಯ: ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯಕಂಡ ಘಟನೆ ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಮಲ್ಕೋನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಯೋಗೇಶ್ (32) ಕೊಲೆಯಾದ ದುರ್ದೈವಿ. ಪ್ರದೀಪ್ (31) ಹತ್ಯೆಗೈದ ದುಷ್ಕರ್ಮಿ. ಕೊಲೆಯಾದ ಯೋಗೇಶ್ ಹಾಗೂ ಆತನ ತಾಯಿ ಭಾಗ್ಯಮ್ಮ ಜೊತೆ ಪ್ರದೀಪ್ ಪದೇ ಪದೇ ಜಗಳ ಮಾಡುತ್ತಿದ್ದ.

ಮಂಗಳವಾರ ಸಂಜೆಯೂ ಇದೇ ರೀತಿ ಜಗಳ ಶುರುವಾಗಿದ್ದು, ಕೋಪ ವಿಕೋಪಕ್ಕೆ ತಿರುಗಿದೆ. ಕೋಪದ ಭರದಲ್ಲಿ ಯೋಗೇಶ್ ತನ್ನ ಮನೆಯಲ್ಲಿದ್ದ ಚಾಕು ತಂದು ಯೋಗೇಶ್‌ಗೆ ಇರಿದಿದ್ದಾನೆ.

Leave a Reply

Your email address will not be published. Required fields are marked *

You may have missed

error: Content is protected !!