September 8, 2024

ಬೆಲೆ ಬಾಳುವ ವಾಚ್‍ಗಾಗಿ ಯುವಕನ ಬರ್ಬರ ಹತ್ಯೆ

0

ಹುಬ್ಬಳ್ಳಿ: ಬೆಲೆ ಬಾಳುವ ವಾಚ್‍ಗಾಗಿ ಯುವಕನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿ ನಗರದ ಬೆಂಗೇರಿಯಲ್ಲಿ ನಡೆದಿದೆ.

ಮನೋಜ್ ಪಾರ್ಕ್ ನಿವಾಸಿ ಅಸ್ಲಂ ಮಕಂದರ್ (30) ಹತ್ಯೆಯಾದ ಯುವಕ. ಮಂಜುನಾಥ್ ಜೋನಲ್ಲಿ ಎಂಬಾತನಿಂದ ಈ ಹತ್ಯೆಯಾಗಿದ್ದು, ಹಲ್ಲೆನಡೆಸಿ ಎದೆ ಭಾಗಕ್ಕೆ ಚಾಕುವಿನಿಂದ ಇರಿದು ಅಸ್ಲಂನನ್ನು ಕೊಲೆ ಮಾಡಿದ್ದಾನೆ.

ಕೊಲೆಯಾದ ಕೆಲವೇ ಹೊತ್ತಿನಲ್ಲಿ ಆರೋಪಿ ಮಂಜುನಾಥನ ಬಂಧನವಾಗಿದ್ದು, ಮೃತ ಅಸ್ಲಾಂ ಮೃತದೇಹ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರ ಭೇಟಿ ಕೇಶ್ವಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!