May 21, 2026

ಬಂಟ್ವಾಳ: ಹಿರಿಯ ರಂಗಕರ್ಮಿ ಮಂಜು ವಿಟ್ಲ ಅಲ್ಪಕಾಲದ ಅಸೌಖ್ಯದಿಂದ ನಿಧನ

0
image_editor_output_image1960889884-1694005810976.jpg



ಬಂಟ್ವಾಳ: ಹಿರಿಯ ರಂಗಕರ್ಮಿ ಮಂಜು ವಿಟ್ಲ ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನಲ್ಲಿರುವ ಪುತ್ರಿ ಮನೆಯಲ್ಲಿ ಸೆ.6 ರಂದು ನಿಧನರಾಗಿದ್ದಾರೆ.

ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದರು. ಹಿರಿಯ ತರಬೇತುದಾರರಾಗಿ, ಚಿತ್ರಕಲಾವಿದರಾಗಿ, ಕಾರ್ಯಕ್ರಮ ನಿರೂಪಕನಾಗಿ, ಸಂಪನ್ಮೂಲ ವ್ಯಕ್ತಿಯಾಗಿ ಅಪಾರ ಜನಮನ್ನಣೆ ಗಳಿಸಿದ್ದರು.

ಇನ್ನು ಮೃತರು ಪುತ್ರಿ, ಸಹೋದರ, ಸಹೋದರಿಯರು ಮೊಮ್ಮಕ್ಕಳು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!