March 15, 2026

ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿಯ ಕಾರು ಢಿಕ್ಕಿ: ಬೈಕ್ ಸವಾರ ಸಾವು

0
image_editor_output_image-689132977-1694063011625.jpg

ಚಿತ್ರದುರ್ಗ: ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶ ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಕ್ರಾಸ್ ಬಳಿ ನಡೆದಿದೆ.

ಬುಧವಾರ ರಾತ್ರಿ 10 ಗಂಟೆಯ ಸಮಯದಲ್ಲಿ ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಎಂಬವರಿಗೆ ಸೇರಿದ ಕಾರು ರಿವರ್ಸ್ ತೆಗೆಯುವ ಸಂದರ್ಭ ಕುನಗಲಿ ಗ್ರಾಮದ ಬಸವರಾಜಪ್ಪ (68) ಅವರ ಬೈಕ್‌ಗೆ ಡಿಕ್ಕಿಯಾಗಿದೆ. ಘಟನೆಯಿಂದ ಬೈಕ್ ಸವಾರ ಬಸವರಾಜಪ್ಪಗೆ ಗಂಭೀರ ಗಾಯಗಳಾಗಿದ್ದವು

Leave a Reply

Your email address will not be published. Required fields are marked *

error: Content is protected !!