July 3, 2026

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುರನ್ನು CID ಪೊಲೀಸರು ಬಂಧಿಸಿದ್ದು ಯಾಕೆ ಗೊತ್ತೇ?

0
image_editor_output_image-450783542-1694238116090.jpg

ಅಮರಾವತಿ: ಸ್ಕಿಲ್ ಹಗರಣದ ಪ್ರಮುಖ ಆರೋಪಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ನಿನ್ನೆ ಮಧ್ಯರಾತ್ರಿ ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ಚಂದ್ರಬಾಬು ನಾಯ್ಡು ಅವರು ಸ್ಕಿಲ್ ಡೆವಲಪ್ಮೆಂಟ್ ಯೋಜನೆಯಲ್ಲಿ 371 ಕೋಟಿ ರೂ. ಅಕ್ರಮ ಎಸಗಿದ್ದು, ಹಗರಣ ಸಂಬಂಧ ಸೂಕ್ತ ಉತ್ತರ ನೀಡದ ಹಿನ್ನೆಲೆಯಲ್ಲಿ ಹೈಕೋರ್ಟ್ ಸೂಚನೆ ಮೇರೆಗೆ ಬಂಧಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!