ಬೆಳ್ತಂಗಡಿ: ಚಾರ್ಮಾಡಿ ಘಾಟಿ ಬಿದಿರುತಳ ಗ್ರಾಮದ ಬಳಿ ಮಂಗಳೂರಿಗೆ ಸಾಗುತ್ತಿದ್ದ ಬೊಲೆರೋ ವಾಹನ ತಡೆಗೋಡೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.
ಅಪಘಾತದಿಂದ ತಡೆಗೋಡೆ ಕುಸಿದುಬಿದ್ದಿದ್ದು, ವಾಹನ ಅರ್ಧ ಗೋಡೆಯಿಂದಾಚೆಗೆ ಚಾಚಿಕೊಂಡು, ಅದೃಷ್ಟವಾಶತ್ ಪ್ರಪಾತಕ್ಕೆ ಉರುಳುವುದು ತಪ್ಪಿದೆ.
ವಾಹನ ಪ್ರಯಾಣಿಕರು ಭಾರಿ ಅನಾಹುತದಿಂದ ಪಾರಾಗಿದ್ದಾರೆ.

