February 3, 2026

ಸುಳ್ಯ: ಹಾಲು ಸಾಗಾಟದ ಟ್ಯಾಂಕರ್ ಪಲ್ಟಿ: ಚಾಲಕನಿಗೆ ಗಾಯ

0
IMG-20230910-WA0038.jpg

ಸುಳ್ಯ: ಹಾಲು ಸಾಗಾಟದ ಟ್ಯಾಂಕರ್ ಪಲ್ಟಿಯಾಗಿ ಚಾಲಕ ಗಾಯಗೊಂಡ ಘಟನೆ ಪಡ್ಪಿನಂಗಡಿಯಲ್ಲಿ ಸೆ.10ರಂದು ವರದಿಯಾಗಿದೆ.

ಎಡಮಂಗಲ, ಏನೆಕಲ್ಲು,ಪಂಜ ಬಿ.ಎಂ.ಸಿ ಗಳಿಂದ ಹಾಲು ಶೇಖರಿಸಿ ಸಾಗಾಟ ಮಾಡುತ್ತಿದ್ದ ನಂದಿನಿ ಹಾಲಿನ ಟ್ಯಾಂಕರ್ ಸುಬ್ರಹ್ಮಣ್ಯ -ಮಂಜೇಶ್ವರ ರಾಜ್ಯ ಹೆದ್ದಾರಿಯ ಪಡ್ಪಿನಂಗಡಿಯಲ್ಲಿ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ್ದು, ಚಾಲಕನಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ.

ಟ್ಯಾಂಕರಿನಲ್ಲಿರುವ ಹಾಲು ಸುರಿಕ್ಷಿತವಾಗಿರುವುದಾಗಿ ತಿಳಿದು ಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!