December 16, 2025

ಜಿ20 ಶೃಂಗಸಭೆ ಮುಗಿದರೂ ಭಾರತದಲ್ಲೇ ಉಳಿದ ಕೆನಡಾ ಪ್ರಧಾನಿ: ಕಾರಣವೇನು ಗೊತ್ತೇ?

0
image_editor_output_image-1570510488-1694377885607.jpg

ನವದೆಹಲಿ: 2 ದಿನಗಳ ಜಿ20 ಶೃಂಗಸಭೆಗಾಗಿ ಭಾರತಕ್ಕೆ ಆಗಮಿಸಿದ್ದ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ತಾಂತ್ರಿಕ ಸಮಸ್ಯೆಯಿಂದಾಗಿ ಭಾನುವಾರ ರಾತ್ರಿ ದೆಹಲಿಯಲ್ಲೇ ಕಳೆಯುವಂತಾಗಿದೆ.

ಜಿ20 ಶೃಂಗಸಭೆ ಮುಗಿಸಿ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಹೊರಡಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ಈ ಕಾರಣದಿಂದ ಇಂದು ರಾತ್ರಿ ಟ್ರುಡೊ ದೆಹಲಿಯಲ್ಲಿಯೇ ಉಳಿದುಕೊಳ್ಳಲಿದ್ದಾರೆ. ರಾತ್ರಿ 8 ಗಂಟೆಗೆ ಹೊರಡಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ.

Leave a Reply

Your email address will not be published. Required fields are marked *

error: Content is protected !!