February 4, 2026

ಶಿರ್ವ: ಗಾಂಜಾ ಮಾರಾಟಕ್ಕೆ ಯತ್ನ: ಮೂವರು ಪೊಲೀಸರ ವಶಕ್ಕೆ
 

0
hr-060923-shirva.jpg

ಶಿರ್ವ: ಕುರ್ಕಾಲು ಬಗಡಿಕಲ್ಲು ಬಳಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರನ್ನು ಶಿರ್ವ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಬಂಧಿತರನ್ನು ಪ್ರೇಮನಾಥ್ ರೇವ್, ಸಂಪತ್ ಬಂಗೇರ ಮತ್ತು ವರುಣ್ ಎಂದು ಗುರುತಿಸಲಾಗಿದೆ.

ಇನ್ನು ಬಂಧಿತರಿಂದ 6000ರೂ. ಮೌಲ್ಯದ 212 ಗ್ರಾಂ ಗಾಂಜಾ, ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.”

Leave a Reply

Your email address will not be published. Required fields are marked *

You may have missed

error: Content is protected !!