September 26, 2026

ಮನಸ್ಸು ಸರಿಯಾಗಿಲ್ಲವೆಂದು ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ

0
image_editor_output_image-716608208-1694669088294.jpg

ಯಾದಗಿರಿ: ಹಲವು ದಿನಗಳಿಂದ ನನಗೆ ಮನಸ್ಸು ಸರಿಯಾಗಿಲ್ಲವೆಂದು ಬಳಲುತ್ತಿದ್ದ ಗೃಹಿಣಿಯೊಬ್ಬಳು 10 ತಿಂಗಳ ಮಗುವನ್ನ ಬಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಕೊಂಗಂಡಿ ಗ್ರಾಮದಲ್ಲಿ ನಡೆದಿದೆ.

ಕೊಂಗಂಡಿ ಗ್ರಾಮದ ಸೌಂದರ್ಯ ಮಠಪತಿ (25) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಸೌಂದರ್ಯ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಮನೆಯವರು ಮಾಹಿತಿ ನೀಡಿದ್ದಾರೆ. ಹೆರಿಗೆಯಾದ ನಂತರ 6 ತಿಂಗಳವರೆಗೆ ಸೌಂದರ್ಯ ಚೆನ್ನಾಗಿಯೇ ಇದ್ದಳು. ಆದರೆ ಮಗು 6 ತಿಂಗಳು ಆದ್ಮೇಲೆ ಗಂಡನ ಮನೆಗೆ ಬಂದಿದ್ದ ಆಕೆ ತನ್ನ ಮನಸ್ಸು ಸರಿಯಾಗಿಲ್ಲವೆಂದು ಚಡಪಡಿಸುತ್ತಿದ್ದಳು

 

Leave a Reply

Your email address will not be published. Required fields are marked *

You may have missed

error: Content is protected !!