June 26, 2026

ಸ್ವಾಮೀಜಿ ಅರೆಸ್ಟ್ ಆದರೆ ದೊಡ್ಡ ದೊಡ್ಡವರೆಲ್ಲಾ ಸಿಕ್ಕಿ ಬೀಳ್ತಾರೆ: ಚೈತ್ರಾ ಕುಂದಾಪುರ

0
image_editor_output_image-1452444180-1694670305565.jpg

ಬೆಂಗಳೂರು: ಸ್ವಾಮೀಜಿ ಅರೆಸ್ಟ್ ಆಗಲಿ, ಆಗ ದೊಡ್ಡ ದೊಡ್ಡವರೆಲ್ಲಾ ಸಿಕ್ಕಿ ಬೀಳ್ತಾರೆ ಎಂದು ಚೈತ್ರಾ ಕುಂದಾಪುರ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಇಂದು ಬೆಳಿಗ್ಗೆ ಪೊಲೀಸ್ ಕಸ್ಟಡಿಯಲ್ಲಿ ಮಹಿಳಾ ಸಾಂತ್ವಾನ ಕೇಂದ್ರದಿಂದ ಸಿಸಿಬಿ ಕಚೇರಿಗೆ ಬಂದ ಚೈತ್ರಾ ಕುಂದಾಪುರ “ಸ್ವಾಮೀಜಿ ಅರೆಸ್ಟ್ ಆಗಲಿ. ಆಗ ದೊಡ್ಡ ದೊಡ್ಡವರೆಲ್ಲಾ ಸಿಕ್ಕಿ ಬೀಳ್ತಾರೆ” ಎಂದು ಹೇಳಿದ್ದಾರೆ.
ಸ್ವಾಮೀಜಿ ಸಿಕ್ಕಿ ಹಾಕಿಕೊಂಡ ನಂತರ ದೊಡ್ಡ ದೊಡ್ಡವರ ಹೆಸರುಗಳು ಹೊರ ಬರುತ್ತವೆ.

ಎ1 ಆರೋಪಿ ನಾನೇ ಆಗಿರಬಹುದು. ಸ್ವಾಮೀಜಿ ಸಿಕ್ಕ ನಂತರವೇ ಎಲ್ಲವೂ ಗೊತ್ತಾಗಲಿದೆ ಎಂದು ಹೇಳುತ್ತಾ ಚೈತ್ರಾ ಪೊಲೀಸ್ ಕಚೇರಿ ಒಳಗೆ ಹೋಗಿದ್ದಾರೆ.

ಬಳ್ಳಾರಿ ಜಿಲ್ಲೆಯ ಹಡಗಲಿಯ ಹಾಲಶ್ರೀ ಸ್ವಾಮೀಜಿಗೆ ಪ್ರಧಾನಿ ಕಚೇರಿಯ ಸಂಪರ್ಕವಿದೆ ಎಂದು ಗೋವಿಂದ ಬಾಬು ಪೂಜಾರಿ ಅವರಿಂದ ಒಂದೂವರೆ ಕೋಟಿ ಹಣ ಹಾಕಿಸಲಾಗಿದೆ

Leave a Reply

Your email address will not be published. Required fields are marked *

error: Content is protected !!