September 26, 2026

ಬಂಟ್ವಾಳ: ನಾಪತ್ತೆಯಾಗಿದ್ದ ಅಮ್ಟಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಪತ್ತೆ

0
image_editor_output_image-842140691-1694670575041.jpg

ಬಂಟ್ವಾಳ: ನಾಪತ್ತೆಯಾಗಿದ್ದ ಅಮ್ಟಾಡಿ ಗ್ರಾಮ ಪಂಚಾಯತ್ ಗ್ರೇಡ್ 1 ಕಾರ್ಯದರ್ಶಿ ವೇಣೂರು ಎಂಬಲ್ಲಿ ಪತ್ತೆಯಾಗದ್ದಾರೆ ಎಂದು ತಿಳಿದುಬಂದಿದೆ.

ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಆಚಾರ್ಯ (57) ಎಂಬವರು ನಾಪತ್ತೆಯಾಗಿದ್ದು, ಅವರ ಮೊಬೈಲ್ ವಾಲ್ಪಾಡಿಯ ಕೊಯಕ್ಕುಡೆ ಚಡಾವ್ ಎಂಬಲ್ಲಿ ಪತ್ತೆಯಾಗಿದೆ ಎಂದು ಹೇಳಲಾಗಿತ್ತು.

 

ಪಂಚಾಯತ್ ಕಾರ್ಯದರ್ಶಿಯಾಗಿರುವ ಲಕ್ಷ್ಮೀನಾರಾಯಣ ಅವರ ನಾಪತ್ತೆ ಬಗ್ಗೆ ಅವರ ಪತ್ನಿ ವಂದನಾ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿತ್ತು. ಅ

Leave a Reply

Your email address will not be published. Required fields are marked *

You may have missed

error: Content is protected !!