March 16, 2026

ಉಡುಪಿ: ಮೈಮೇಲೆ ಗ್ರಾನೈಟ್ ಬಿದ್ದು ಇಬ್ಬರು ಕಾರ್ಮಿಕರು ಮೃತ್ಯು

0
IMG-20230914-WA0001.jpg



ಉಡುಪಿ: ಗ್ರಾನೈಟ್ ಮೈಮೇಲೆ ಬಿದ್ದು ಕಾರ್ಮಿಕರಿಬ್ಬರು ಮೃತಪಟ್ಟ ಭೀಕರ ಘಟನೆ ಮಲ್ಪೆಯ ತೊಟ್ಟಂ ಎಂಬಲ್ಲಿ ಇಂದು ನಡೆದಿದೆ.

ಮೃತರನ್ನುಒಡಿಶಾ ಮೂಲದ ಬಾಬುಲ್ಲ(38) ಮತ್ತು ಭಾಸ್ಕರ್(40) ಎಂದು ಗುರುತಿಸಲಾಗಿದೆ.

ಮನೆಯೊಂದಕ್ಕೆ ತಂದ ಗ್ರಾನೈಟ್ ನ್ನು ಲಾರಿಯಿಂದ ಖಾಲಿ ಮಾಡುವಾಗ ಸಂದರ್ಭ ಈ ದುರ್ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!