March 15, 2026

ಮೂಡಬಿದ್ರೆ: ಕಬ್ಬಿಣದ ಸೆಂಟ್ರಿಂಗ್ ಶೀಟ್, ಕಬ್ಬಿಣದ ಜಾಕ್ ಮತ್ತು ಪೈಪ್‌ಗಳ ಕಳವು: ಸೊತ್ತು ಸಹಿತ ಓರ್ವ ಅರೆಸ್ಟ್
 

0
IMG-20230914-WA0005.jpg

ಮೂಡಬಿದ್ರೆ: ಮೂಡಬಿದ್ರೆ ಠಾಣಾ ವ್ಯಾಪ್ತಿಯ ಬೆಳುವಾಯಿ ಹಾಗೂ ಕೆಸರುಗದ್ದೆ ಎಂಬಲ್ಲಿ ಕಬ್ಬಿಣದ ಸೆಂಟ್ರಿಂಗ್ ಶೀಟ್ ಹಾಗೂ ಕಬ್ಬಿಣದ ಜಾಕ್ ಮತ್ತು ಪೈಪ್‌ಗಳನ್ನು ಕಳವು ಮಾಡಲಾಗಿದ್ದು, ಪ್ರಜರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಿ ಸೊತ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಮೂಡಬಿದ್ರೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಸಂದೇಶ್ ಪಿ ಜಿ ರವರು ಮೇಲಿನ ಪ್ರಕರಣದಲ್ಲಿ ಕಳ್ಳತನ ಮಾಡಿದ ಒಂದನೇ ಆರೋಪಿಯನ್ನು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯಿಂದ ಸುಮಾರು 2,50,000 ರೂ ಮೌಲ್ಯದ ಕಬ್ಬಿಣದ ಸೆಂಟ್ರಿಂಗ್ ಶೀಟ್ ಹಾಗೂ ಕಬ್ಬಿಣದ ಜಾಕ್ ಮತ್ತು ಕಬ್ಬಿಣದ ಪೈಪನ್ನು ಸ್ವಾಧೀನ ಪಡಿಸುವಲ್ಲಿ ಯಶಸ್ವಿಯಾಗಿರುತ್ತಾರೆ”

Leave a Reply

Your email address will not be published. Required fields are marked *

error: Content is protected !!