March 16, 2026

ತಮಿಳುನಾಡಿನ ದೇವಸ್ಥಾನಗಳಲ್ಲಿ ಮಹಿಳಾ ಅರ್ಚಕರ ನೇಮಕ

0
image_editor_output_image-576960087-1694756394901.jpg

ತಮಿಳುನಾಡು: ತಮಿಳುನಾಡಿನ ಕೆಲ ದೇವಸ್ಥಾನಗಳಲ್ಲಿ ಮಹಿಳೆಯರೇ ಅರ್ಚಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ ಎನ್ನಲಾಗಿದೆ.

ಅರ್ಚಕರಾಗಲು ಯಶಸ್ವಿಯಾಗಿ ತರಬೇತಿಯನ್ನು ಪೂರ್ಣಗೊಳಿಸಿದ ತಮಿಳುನಾಡಿನ ಮೂವರು ಯುವತಿಯರನ್ನು ಶೀಘ್ರದಲ್ಲೇ ರಾಜ್ಯದ ದೇವಾಲಯಗಳಲ್ಲಿ ಸಹಾಯಕ ಅರ್ಚಕರಾಗಿ ನೇಮಿಸಲಾಗುವುದು ಎಂದು ತಮಿಳುನಾಡು ಸರಕಾರ ಹೇಳಿದೆ.

ಮಹಿಳೆಯರಾದ ಕೃಷ್ಣವೇಣಿ, ಎಸ್ ರಮ್ಯಾ ಮತ್ತು ಎನ್ ರಂಜಿತಾ ಅವರನ್ನು ರಾಜ್ಯ ಸರ್ಕಾರದ ಅಡಿಯಲ್ಲಿ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯು ನಿರ್ವಹಿಸುವ ದೇವಾಲಯಗಳಲ್ಲಿ ಅರ್ಚಕರನ್ನಾಗಿ ನೇಮಿಸಲಾಗುತ್ತದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!