October 18, 2024

ಏಷ್ಯಾಕಪ್‌ 2023: 8ನೇ ಬಾರಿಗೆ ಚಾಂಪಿಯನ್‌ ಕಿರೀಟ ತೊಟ್ಟ ಭಾರತ

0


ಕೊಲಂಬೊ: ಲಂಕಾ ವಿರುದ್ಧ 10 ವಿಕೆಟ್‌ಗಳ ಜಯ ಸಾಧಿಸುವ ಮೂಲಕ ಟೀಂ ಇಂಡಿಯಾ 8ನೇ ಬಾರಿಗೆ ಏಷ್ಯಾಕಪ್‌ ಕಿರೀಟವನ್ನ ಮುಡಿಗೇರಿಸಿಕೊಂಡಿದೆ.

ರೋಹಿತ್‌ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಗೆದ್ದ 2ನೇ ಏಕದಿನ ಏಷ್ಯಾಕಪ್‌ ಚಾಂಪಿಯನ್‌ ಪಟ್ಟವೂ ಇದಾಗಿದೆ.

ಇನ್ನೂ 6 ಬಾರಿ ಚಾಂಪಿಯನ್‌ ಹಾಗೂ 6 ಬಾರಿ ರನ್ನರ್‌ ಅಪ್‌ ಪ್ರಶಸ್ತಿ ಗೆದ್ದುಕೊಂಡಿದ್ದ ಶ್ರೀಲಂಕಾ 7ನೇ ಬಾರಿಗೆ ರನ್ನರ್‌ ಅಪ್‌ ಪ್ರಶಸ್ತಿ ತನ್ನದಾಗಿಸಿಕೊಂಡಿದೆ.

Leave a Reply

Your email address will not be published. Required fields are marked *

error: Content is protected !!