February 3, 2026

ಸುರತ್ಕಲ್: ಸಮುದ್ರ ವಿಹಾರಕ್ಕೆ ತೆರಳಿದ್ದ ಮೂವರ ಪೈಕಿ ಓರ್ವ ಸಾವು

0
image_editor_output_image-1435064799-1695019073613.jpg

ಸುರತ್ಕಲ್: ಮಲ್ಲಮಾರ್‌ ಸಮುದ್ರ ವಿಹಾರಕ್ಕೆ ಬಂದ ಮೂವರ ಪೈಕಿ ಒರ್ವ ಸಮುದ್ರಪಾಲಾಗಿದ್ದು ಇಬ್ಬರನ್ನು ಸ್ಥಳೀಯರು ರಕ್ಷಿಸಿದ ಘಟನೆ ಭಾನುವಾರ ಸಂಜೆ ನಡೆದಿರುವುದು ವರದಿಯಾಗಿದೆ.

ಬಾಗಲಕೋಟೆ ಮೂಲದ ಮಾಂತೇಶ್ (29) ಸಮುದ್ರಪಾಲಾದದ ಯುವಕ ಎಂದು ಗುರುತಿಸಲಾಗಿದೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!