March 22, 2026

ಸುಳ್ಯ: ವಿದ್ಯುತ್ ಕಂಬಕ್ಕೆ ಢಿಕ್ಕಿಯಾದ ಕಾರು: ಕಾರಿನಲ್ಲಿದ್ದವರು ಅಪಾಯದಿಂದ ಪಾರು
 

0
IMG-20230919-WA0017.jpg


ಸುಳ್ಯ: ಕಳಂಜ ಗ್ರಾಮದ ಅಯ್ಯನಕಟ್ಟೆ ಕ್ರಾಸ್ ಬಳಿ ಆಲ್ಟೋ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಕಂಬ ಮುರಿದು ಕಾರು ಜಖಂಗೊಂಡ ಘಟನೆ ಇಂದು ಸಂಜೆ ವರದಿಯಾಗಿದೆ.

ಮಹಮ್ಮದ್ ಎಂಬವರಿಗೆ ಸೇರಿದ ಕಾರು ಇದಾಗಿದ್ದು, ಕಾರಿನಲ್ಲಿದ್ದವರಿಗೆ ಯಾವುದೇ ಅಪಾಯವಾಗಿಲ್ಲ.

ಇನ್ನು ವಿದ್ಯುತ್ ಕಂಬ ಮುರಿದು ಬಿದ್ದ ಪರಿಣಾಮ ವಿದ್ಯುತ್ ಸರಬರಾಜನ್ನು ಕಡಿತಗೊಳಿಸಲಾಗಿತ್ತು. ಕೆ.ಇ.ಬಿ. ಸಿಬ್ಬಂದಿಗಳು ಘಟನಾ‌ ಸ್ಥಳಕ್ಕೆ ಆಗಮಿಸಿ ಹೊಸ ಕಂಬ ಹಾಕಿ ರಾತ್ರಿ ವಿದ್ಯುತ್ ಪೂರೈಕೆಯನ್ನು ಸರಿಪಡಿಸಿದರು.”

Leave a Reply

Your email address will not be published. Required fields are marked *

error: Content is protected !!