April 18, 2025

ವಿಟ್ಲ: ಖಾಸಗಿ ಬಸ್ ದನಕ್ಕೆ ಡಿಕ್ಕಿ: ದನ ಸ್ಥಳದಲ್ಲೇ ಮೃತ್ಯು

0

ವಿಟ್ಲ : ಬಸ್ ಡಿಕ್ಕಿ ಹೊಡೆದ ಪರಿಣಾಮ ಜಾನುವಾರು ಸಾವನ್ನಪ್ಪಿದ ಘಟನೆ ವಿಟ್ಲ ಸಮೀಪದ ಮೈರ ಎಂಬಲ್ಲಿ ನಡೆದಿದೆ.

ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ದನ ಸ್ಥಳದಲ್ಲೇ ಸಾವನ್ನಪ್ಪಿದೆ ಎನ್ನಲಾಗಿದೆ.

ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

 

 

Leave a Reply

Your email address will not be published. Required fields are marked *

error: Content is protected !!