March 15, 2026

ಕಾಸರಗೋಡು: ಅತಿ ವೇಗದ ಚಾಲನೆ: ಕಾರು ಢಿಕ್ಕಿಯಾಗಿ ಪಾದಚಾರಿ ವೃದ್ಧೆ ಮೃತ್ಯು

0
image_editor_output_image-1458472411-1695394484278.jpg


 
ಕಾಸರಗೋಡು: ಕಾರು ಢಿಕ್ಕಿ ಹೊಡೆದ ಪರಿಣಾಮ ವೃದ್ದೆಯೋರ್ವರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಉಪ್ಪಳ ಸಮೀಪ ನಡೆದಿದೆ. ಉಪ್ಪಳ ಭಗವತಿ ಕ್ಷೇತ್ರ ಸಮೀಪದ ಅಕ್ಕಮ್ಮ ಶೆಟ್ಟಿ (85) ಮೃತಪಟ್ಟವರು. ಬುಧವಾರ ಮಧ್ಯಾಹ್ನ ಘಟನೆ ನಡೆದಿದೆ.

ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಅತೀ ವೇಗದಿಂದ ಬಂದ ಕಾರು ಡಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡ ಅಕ್ಕಮ್ಮ ಶೆಟ್ಟಿರವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.”

Leave a Reply

Your email address will not be published. Required fields are marked *

error: Content is protected !!