ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಚಿನ್ನಕೋಟೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಚಿನ್ನಕೋಟೆ ಗ್ರಾಮದ ಕೀರ್ತನಾ (18) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಈಕೆಗೆ ಇತ್ತೀಚೆಗೆ ಡಾನ್ಸ್‌ಗೆ ಹೋಗಬೇಡ ಎಂದು ಪೋಷಕರು ಬುದ್ಧಿವಾದ ಹೇಳಿದ್ದಾರೆ. ಈ ಹಿನ್ನೆಲೆ ಕೀರ್ತನಾ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.