March 15, 2026

ಮನೆಯ ಪಕ್ಕದ ನೀರಿನ ಸಿಮೆಂಟ್ ತೊಟ್ಟಿಯಲ್ಲಿ ಮಗುವಿನ ಮೃತದೇಹ ಪತ್ತೆ

0
image_editor_output_image-28014387-1695457513680.jpg

ಚಿಕ್ಕಬಳ್ಳಾಪುರ: ಮನೆಯ ಪಕ್ಕದ ನೀರಿನ ಸಿಮೆಂಟ್ ತೊಟ್ಟಿಯಲ್ಲಿ ಮಗುವಿನ ಮೃತದೇಹ ಪತ್ತೆಯಾಗಿದೆ. ಅನುಮಾಮಾಸ್ಪದವಾಗಿ ಮಗು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ರೇಚನಾಯ್ಕಪಲ್ಲಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ರಾಜಶೇಖರ ರೆಡ್ಡಿ ಹಾಗೂ ಕನ್ಯಾಕುಮಾರಿ ದಂಪತಿಯ 2 ವರ್ಷದ ಮಗು ಲಲಿತ ರೆಡ್ಡಿ ಮೃತ ದುರ್ದೈವಿ. ಮಗುವಿನ ತಾಯಿ ಕನ್ಯಾಕುಮಾರಿ ಹಾಗೂ ಅವರ ಅತ್ತೆ-ಮಾವನ ನಡುವೆ ಕೌಟುಂಬಿಕ ಕಲಹವಿದ್ದು, ಪೊಲೀಸ್ ಠಾಣೆಯಲ್ಲಿ ದೂರು ಸಹ ಕೊಡಲಾಗಿತ್ತು. ಹಲವು ಬಾರಿ ಆದರೂ ಅತ್ತೆ, ಸೊಸೆ, ಮಾವನ ನಡುವೆ ಅಷ್ಟಕ್ಕಷ್ಟೇ ಮಾತು ಇತ್ತು ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!