September 26, 2026

ಪುತ್ತೂರು: ಕೆಯ್ಯೂರಿನಲ್ಲಿ ಕಾರು ಅಪಘಾತ: ನುಸ್ರತುಲ್ ಇಸ್ಲಾಂ ಮದ್ರಸದ 1ನೇ ತರಗತಿ ವಿದ್ಯಾರ್ಥಿ ಮೃತ್ಯು

0
image_editor_output_image-214259590-1695482085366.jpg

ಪುತ್ತೂರು: ಮಧ್ಯಾಹ್ನ ಕೆಯ್ಯೂರಿನಲ್ಲಿ ನಡೆದ ಕಾರು ಅಪಘಾತದಲ್ಲಿ ನುಸ್ರತುಲ್ ಇಸ್ಲಾಂ ಮದ್ರಸದ 1ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಮೃತನನ್ನು ದ ಮುಹಮ್ಮದ್ ಆದಿಲ್ ಎಂದು ಗುರುತಿಸಲಾಗಿದೆ‌. ಕೆಯ್ಯೂರು ನಿವಾಸಿ ಹಾರೀಸ್ ದಾರಿಮಿ ಅವರ ಪುತ್ರ.

 

ಪುತ್ತೂರು ಕಡೆ ಬರುತ್ತಿದ್ದ ಈಕೋ ಕಾರು ಬಾಲಕನಿಗೆ ಢಿಕ್ಕಿ ಹೊಡೆದಿದ್ದು, ಬಾಲಕ ಗಂಭೀರ ಗಾಯಗೊಂಡಿದ್ದ. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಂಜೆ ವೇಳೆ ಮೃತಪಟ್ಟ ಬಗ್ಗೆ ವರದಿಯಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!